ಬೆಳ್ತಂಗಡಿ : ಕಳೆಂಜ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.