ನವದೆಹಲಿ : ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಮೋದಿ ಸಲ್ಲಿಸಿದರು.
ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟವನ್ನು ವಿನಂತಿಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ.