ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

ಸ್ನಾತಕೋತ್ತರ ವಿಭಾಗದ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದಲ್ಲಿ ಪ್ರ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

ಪುತ್ತೂರಿನ ಅರಿಯಡ್ಕ ಗ್ರಾಮದ ತ್ಯಾಗರಾಜ ನಗರದ ನಿವಾಸಿ ವಿಠಲ್ ರೈ ಹಾಗೂ ಶಾಲಿನಿ ರೈ ದಂಪತಿ ಪುತ್ರಿಯಾದ ದಿವ್ಯಶ್ರೀ. ಪೋಷಕರು ಹಾಗೂ ಸಹೋದರಿ ಮಧುಶ್ರೀ ಅವರೊಂದಿಗೆ ವಾಸವಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top