ನಗರಸಭೆ ಪೌರಾಯುಕ್ತರಿಗೆ ಬೀಳ್ಕೊಡುಗೆ

ಪುತ್ತೂರು: ನಗರಸಭೆ ಪೌರಾಯುಕ್ತ ಬದ್ರುದ್ದೀನ್‌ ಸೌದಾಗರ್‌ ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭ ನಗರಸಭೆ ಸಭಾಂಗಣದಲ್ಲಿ ಇಂದು ನಡೆಯಿತು.

ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್‌, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಕರುಣಾಕರ್‌ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯ ಯೂಸುಫ್‌  ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ಈ ಸಂದರ್ಭ ಪೌರಾಯುಕ್ತರನ್ನು ಸನ್ಮಾನಿಸಲಾಯಿತು. ಸಂಘದ ಖಜಾಂಜಿ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ ವಂದಿಸಿದರು. ಮಾಡಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top