ನಾಳೆ ವಿದ್ಯುತ್ ಕಟ್ | ಎಲ್ಲೆಲ್ಲಿ ಕರೆಂಟಿಲ್ಲ ?

ಪುತ್ತೂರು : ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.8 (ನಾಳೆ) ವಿದ್ಯುತ್ ನಿಲುಗಡೆ ಮಾಡಲಾಗುವುದು.

ಕುಂಬ್ರ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಈ ಪ್ರದೇಶದ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top