ಪುತ್ತೂರು : ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ 80 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣಕ್ಕೆ ಶಾಸಕ ಅಶೋಕ ರೈ ಶಿಲಾನ್ಯಾಸ ಮಾಡಿದರು.
ಇದೇ ಶಾಲೆಯಲ್ಲಿ ಶಾಸಕರು ಹಳೆಯ ವಿದ್ಯಾರ್ಥಿ ಕೂಡ ಆಗಿದ್ದರು.
ವೇದಿಕೆಯಲ್ಲಿ ಕಾರ್ಯಾಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ಜೊಕಿಂ ಡಿಸೋಜಾ, ಕೌನ್ಸಿಲರ್ ಜನಗನ್ನಿವಾಸ್ ರಾವ್ ಉಪಸ್ಥಿತರಿದ್ದರು.