ಮೋದಿ ಪ್ರಮಾಣ ವಚನ ಸ್ವೀಕಾರ : ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ಪುತ್ತೂರು: ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪುತ್ತೂರಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪುತ್ತೂರು ಹೊರವಲಯದ ಪುರುಷರಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೊಷಣೆಗಳು ಕೂಗುತ್ತಾ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top