ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಮಂಡಿಯೂರು ಎಂಬಲ್ಲಿ ಇಂದು ನಡೆದಿದೆ.

ನಾರಾಯಣ ನಾಯ್ಕ (60) ಆತ್ಮಹತ್ಯೆ ಮಾಡಿಕೊಂಡವರು. ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top