ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ

ಪುತ್ತೂರು: ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿ ವತಿಯಿಂದ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಗೆ ಭಾರತ್ ಬೆಂಜ್ ಕಂಪೆನಿಯ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದ್ದಾರೆ.

ಬ್ಯಾಂಕ್‍ ನ ಮುಖ್ಯ ವ್ಯವಸ್ಥಾಪಕ ರಾಜ ಬಿ.ಎಸ್‍. ವಿದ್ಯಾಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಅವರಿಗೆ ಬಸ್‍ ಕೀಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ನಿರ್ಮಲ ಕುಮಾರ್,. ಸಾಂಡ್ರಾ..ಎಂ.ಲೊರೇನಾ, ನಿರಂಜನ್ ಕುಮಾರ್, ಶ್ರೀಹರಿ.ಪಿ,  ಉಪ ವ್ಯವಸ್ಥಾಪಕರಾದ ವನಂತ ಆರ್. ಹೇರಳೆ, ಸಹಾಯಕ ವ್ಯವಸ್ಥಾಪಕರಾದ ಮಾಧವ ನಾವಡ, ಶ್ರೀಶ, ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ಕಾರ್ಯದರ್ಶಿ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ, ಜಯಗುರು ಆಚಾರ್ ಹಿಂದಾರು, ದೇರ್ಕಜೆ ವೆಂಕಟರಮಣ ಭಟ್ ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top