ಬ್ರೈನ್ ಸ್ಟ್ರೋಕ್ ತುತ್ತಾಗಿರುವ ಜನಾರ್ದನ ಅವರ ಚಿಕಿತ್ಸೆಗೆ ಬೇಕಾಗಿದೆ ನೆರವಿನ ಹಸ್ತ

ಪುತ್ತೂರು : ನಗರದ ನೆಲ್ಲಿಕಟ್ಟೆ ನಿವಾಸಿ ಜನಾರ್ದನ ಗೌಡ ಅವರು ಬೈನ್ ಸ್ಟ್ರೋಕ್ ಗೆ ತುತ್ತಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಗೆ ದಾನಿಗಳ ನೆರವಿನ ಹಸ್ತ ಚಾಚಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡು ಪತ್ನಿ ಹಾಗೂ ಎರಡು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಜನಾರ್ದನ ಅವರು ಕಳೆದ ಕೆಲವು ದಿನಗಳಿಂದ ಬ್ರೈನ್ ಸ್ಟ್ರೋಕ್ ತುತ್ತಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ಸಾಲಮಾಡಿ ಲಕ್ಷಾಂತರ ರೂಪಾಯಿ ವ್ಯಯಿಸಿರುವ ಕುಟುಂಬಕ್ಕೆ ಇನ್ನೂ ಐದರಿಂದ ಆರು ಲಕ್ಷ ರೂಗಳ ಅಗತ್ಯವಿದ್ದು, ಸಂಕಷ್ಟದಲ್ಲಿರುವ ಕುಟುಂಬಕ್ಕೆ ದಾನಿಗಳ ನೆರವಿನ ಹಸ್ತ ಬೇಕಾಗಿದೆ.































 
 

Karnataka Bank LTD PUTTUR A/C No.: 6042500104179101

Name: SHARADA IFSC Code: KARB0000604

G/phonpay: 9663871372

(Janardhan gowda)

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top