ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ.

ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಪಾರ್ಕಿಂಗ್ ವಿಚಾರವಾಗಿ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top