ಜಿಲ್ಲಾಧಿಕಾರಿ ಭೇಟಿ ಮಾಡಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಸಮಸ್ಯೆಗಳ ಕುರಿತು ಚರ್ಚೆ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಇಂದು ಭೇಟಿ ಮಾಡಿದರು.

ಭೇಟಿ ಮಾಡಿದ ಅವರು, ಸುಳ್ಯ ಕ್ಷೇತ್ರದ ಹಲವೆಡೆ ಬಿ ಎಸ್‍ ಎನ್‍ ಎಲ್‍ ನೆಟ್ ವರ್ಕ್ ಸಮಸ್ಯೆಗಳಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಜತೆಗೆ ಉಚ್ಚಿಲ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಬಳಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top