ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ

ಕಾಣಿಯೂರು: ಡಿಪಾರ್ಟೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಆಂಡ್ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ INSPIRE AWARD 2022-23 ಸ್ಪರ್ಧೆಯಲ್ಲಿ ಕುದ್ಮಾರು ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ  ಕುಶನ್ ಕೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ಸಹ ಶಿಕ್ಷಕಿ ಶ್ರೀಲತಾ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ Foldable and potable solar nest to dry areca nuts ಎಂಬ ಮಾದರಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲಾ ಶಿಕ್ಷಕರು ಹಾಗೂ ಶಾಲಾ ಎಸ್ ಡಿ ಎಂ ಸಿ ಸಮಿತಿಯವರು ವಿದ್ಯಾರ್ಥಿಯನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top