ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ !

ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಕಾಂತಮಂಗಲದಿಂದ ವರದಿಯಾಗಿದೆ.

ಅಜ್ಜಾವರ ಗ್ರಾಮದ ಕಾಂತಮಂಗಲದ ಶಾಲೆಯೊಂದರ ಜಗಲಿಯಲ್ಲಿ ತಲೆಗೆ ಕಲ್ಲು ಎತ್ತಿ ಕೊಲೆ ಮಾಡಿರುವ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ.

ಪೋಲೀಸರು ಸ್ಥಳಕ್ಕೆ ಬಂದಿದ್ದು ಮಹಜರು ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top