ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ

ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್‍ ನಿಂದ ವರದಿಯಾಗಿದೆ.

ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ.

ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು,  ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.































 
 

ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸ್ಸೆಲ್ಸಿ ವಿದ್ಯಾರ್ಥಿ ಅಪ್ರಾಪ್ತ ಬಾಲಕನನ್ನು ಹಾಗೂ ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top