ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಯೋಗ ದಿನಾಚರಣೆಯ ಕಾರ್ಯಕ್ರಮವನ್ನು 10ನೇ ತರಗತಿಯ ಕುಮಾರಿ ರಶ್ಮಿತಾ ಮತ್ತು ಜೀವಿತಾ ನಿರ್ವಹಿಸಿದರು.

ಸುಮಾರು 300 ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊ೦ಡರು ಹಾಗೂ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಪ್ರಾಂಶುಪಾಲರುಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top