ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದ 2024 -25 ನೇ ಸಾಲಿನ ವಿದ್ಯಾರ್ಥಿ ಸರಕಾರ ರಚನೆಯಾಯಿತು.

ಅಧ್ಯಕ್ಷರಾಗಿ ದ್ವಿತೀಯ ಪಿ ಯು ಸಿ ವಾಣಿಜ್ಯ ವಿಭಾಗದ ಕೆ.ಯಶಸ್ವಿ ರೈ ,ಉಪಾಧ್ಯಕ್ಷರಾಗಿ 10 ನೇ ತರಗತಿಯ ಎಂ ವೈಷ್ಣವಿ, ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಖದೀಜ ಅಝೀಲಾ ಎ.ಎಸ್ , ಜತೆ ಕಾರ್ಯದರ್ಶಿಯಾಗಿ 5 ನೇ ತರಗತಿಯ ಶ್ರೀ ಹರ್ಷ ಸಿ. ಕೆ, ಕ್ರೀಡಾ ಕಾರ್ಯದರ್ಶಿಯಾಗಿ ಪ.ಪೂ ವಿಭಾಗದಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪ್ರತೀಕ್ ಮತ್ತು ಶಾಲಾ ವಿಭಾಗದಿಂದ 9 ನೇ ತರಗತಿಯ ಸಂಜಯ್ ವೈ. ಎಂ ಆಯ್ಕೆಯಾಗಿದ್ದಾರೆ.


ಸಂಸ್ಥೆಯ ಸಂಚಾಲಕ ಕೆ.ಸೀತಾರಾಮ ರೈ, ಆಡಳಿತ ಅಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರುಗಳಾದ ಸೀತಾರಾಮ ಕೇವಳ ಮತ್ತು ಶಶಿಕಾಲಾ ಆಳ್ವ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top