ಸುಬ್ರಹ್ಮಣ್ಯ: ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿದರು.

ಸುಬ್ರಹ್ಮಣ್ಯ ನ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು.

ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರ ಜೊತೆಗಿದ್ದರು.