ಜೂ.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ಪುತ್ತೂರು : ಬನ್ನೂರು ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನ ಮಹೋತ್ಸವ ಕಾರ್ಯಕ್ರಮ ಜೂ.27 ರಂದು ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟರಮಣ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾರ್ಪೊರೇಷನ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಟಿ.ಜಿ.ಗೌಡ ಥಾಲಿಪಡ್ಪು ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಎವಿಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಎ.ವಿ. ನಾರಾಯಣ ಉಪಸ್ಥಿತಿರುವವರು ಎಂದು ಶಾಲೆ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top