ಧರೆ ಕುಸಿದು ಮನೆಗೆ ಹಾನಿ : ಅರುಣ್ ಕುಮಾರ್ ಪುತ್ತಿಲ ಭೇಟಿBy TEAM News Puttur / June 27, 2024 ಪುತ್ತೂರು : ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ನಗರಸಭಾ ಸದಸ್ಯೆ ಗೌರಿ ಬನ್ನೂರು, ಪ್ರೇಮಾಲತಾ ನಂದಿಲ ಈ ವೇಳೆ ಜೊತೆಗಿದ್ದರು. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram