ಭಾರೀ ಮಳೆ | ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು: ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಮುಳುಗು ಸೇತುವೆ ಎಂದು ಕರೆಯಲ್ಪಡುವ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿದೆ.

ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಈ ಸೇತುವೆ ಪುತ್ತೂರು-ಪಾಣಾಜೆ ರಸ್ತೆಯ ದೇವಸ್ಯದಿಂದ ಚೆಲ್ಯಡ್ಕ ಮೂಲಕ ಸಂಪರ್ಕ ಕಲ್ಪಿಸುತ್ತದೆ.

ಇದೀಗ ಮುಳುಗಡೆಯಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top