ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.28 ರಂದು ರಜೆ ಘೋಷಿಸಲಾಗಿದೆ.

ಈ ಕುರಿತು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top