ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ

ಕಡಬ : ಗೋ,ಮಾಂಸ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ನಡೆದಿದೆ.

ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಕಡಬ ಪೋಲಿಸರು ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಈ ಸಂಬಂಧ ಅಬ್ದುಲ್‌ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ.

ಕಡಬ ಎಸ್ ಐ ಅಭಿನಂದನ್ ಎಂ. ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top