ಜನನ ಮರಣ ನೋಂದಣಿಯನ್ನು ಗ್ರಾಮ ಪಂಚಾಯತಿ ಯಲ್ಲಿ ಆರಂಭಿಸುವ ಪ್ರಕ್ರಿಯೆ ಇಂದಿನಿಂದ ಜಾರಿಗೆ ಬರಲಿದೆ.
ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗಳನ್ನು ಉಪ ನೋಂದಣಾಧಿಕಾರಿಗಳಾಗಿ ಸರ್ಕಾರ ನೇಮಿಸಿದೆ.
ಈ ಹಿನ್ನೆಲೆಯಲ್ಲಿ ಡೇಟ ಎಂಟ್ರಿ ಆಪರೇಟರ್ ಗಳಿಗೆ ತರಬೇತಿ ನೀಡಲಾಗಿದೆ. 21 ದಿನ ಒಳಗೆ ನೊಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ, ನಂತರ 2 ರೂ ಶುಲ್ಕ ವಿಧಿಸಲಾಗುತ್ತದೆ.