ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ.

ವಿಟ್ಲ-ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘಾತದಿಂದ ಗ್ಯಾರೇಜ್ ನ ಮೇಲ್ಛಾವಣಿಗೆ ಹಾನಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top