ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿದ್ದಾರೆ.

ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.

ಈ ವೇಳೆ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಮೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top