ಬಂಟ್ವಾಳ: ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಪ್ರಕ್ರಿಯೆ ಬಾಕಿ ಇದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ.
ಕ್ಷೇತ್ರ ಸಮಿತಿ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ.
ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಗೋವಿಂದ ಪ್ರಭು, ರವೀಶ್ ಶೆಟ್ಟಿ, ಪುಷ್ಪರಾಜ್ ಚೌಟ, ರೇಷ್ಮಾ ಶಂಕರಿ ಭಟ್, ಶ್ರೀಕಾಂತ್ ಶೆಟ್ಟಿ, ಅರುಣ್ ರೋಶನ್ ಡಿ’’ಸೋಜಾ, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕೋಶಾಧಿಕಾರಿಯಾಗಿ ದಿನೇಶ್ ಭಂಡಾರಿ, ಕಾರ್ಯದರ್ಶಿಗಳಾಗಿ ಪ್ರಭಾಕರ ಪ್ರಭು, ಜನಾರ್ದನ ಬೊಂಡಾಲ, ರಶ್ಮಿತ್ ಶೆಟ್ಟಿ, ಸಂಜೀವ ಪೂಜಾರಿ, ಬಬಿತಾ ಕೋಟ್ಯಾನ್, ಪ್ರೇಮ ಗುರುವಪ್ಪ, ಪ್ರಣಾಮ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.