ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಪುತ್ತೂರು: ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಇಂಡಸ್ಟ್ರೀಯಲ್ ಭೇಟಿ ಕಾರ್ಯಕ್ರಮ ನಡೆಯಿತು.

ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ’ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ಈ ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು.

ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ, ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್ ವಿದ್ಯಾರ್ಥಿಗಳನ್ನು ಮುನ್ನಡೆಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top