ಜು.06: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ 2 ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ಳಾರೆ : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂ‍ಘದ ಬೆಳ್ಳಾರೆ ಶಾಖೆ ಒಂದು ವರ್ಷ ಪೂರೈಸಿ 2 ನೇ ವರ್ಷಕ್ಕೆ ಯಶಸ್ವಿಯಾಗಿ ಪಾದಾರ್ಪಣೆ ಮಾಡಲಿದೆ.

ಪಾದಾರ್ಪಣೆ ಅಂಗವಾಗಿ ಜು.06 ಶುಕ್ರವಾರ ಬೆಳಿಗ್ಗೆ ಗಣಹೋಮ ಮತ್ತು ಲಕ್ಷ್ಮೀಪೂಜೆ ನಡೆಯಲಿದೆ.

ಈ ಕುರಿತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top