ಎಲ್‍.ಕೆ.ಅಡ್ವಾಣಿ ನಿಧನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ | ಆರೋಗ್ಯವಾಗಿದ್ದಾರೆ ಎನ್ನುವುದಕ್ಕೆ ಎಎನ್‍ ಐಯಿಂದ ವರದಿ

ದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‍.ಕೆ.ಅಡ್ವಾಣಿ ನಿಧನ. ಹೀಗೊಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಡ್ವಾಣಿಯವರ ಆರೋಗ್ಯದಲ್ಲಿ ವ್ಯತ್ಯ ಉಂಟಾದ್ದು ಸರಿ. ಆದರೆ ಆಸ್ಪತ್ರೆಗೆ ದಾಖಲಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್‍ ಆದ ಬಳಿಕ ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕಿಡಿಗೇಡಿಗಳು ಅವರ ನಿಧನರಾಗಿದ್ದಾರೆ ಎಂದು ಶ್ರದ್ಧಾಂಜಲಿ ನೀಡಿದ ಪೋಸ್ಟರ್‍ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಇದು ಶುದ್ಧ ಸುಳ್ಳು.

ಅಡ್ವಾಣಿಯವರು ಆರೋಗ್ಯವಾಗಿದ್ದಾರೆ ಎಂಬುದಕ್ಕೆ ಇದೀಗ ಎಎನ್‍ ಐ ಸುದ್ದಿ ಸಂಸ್ಥೆ ಸ್ಪಷ್ಟಪಡಿಸಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top