ಗುಮ್ಮಟಗದ್ದೆಗೆ ನಾಳೆಯಿಂದ ಬಸ್ ಸೇವೆ ಆರಂಭ : ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಪುತ್ತೂರಿನಿಂದ ಪರ್ಲಡ್ಕ- ವಳತ್ತಡ್ಕ, ಮಾರ್ಗವಾಗಿ ಗುಮ್ಮಟಗದ್ದೆಗೆ ನಾಳೆಯಿಂದ ಸರಕಾರಿ ಬಸ್ ಸೇವೆ ಆರಂಭವಾಗಲಿದೆ.

ಚೆಲ್ಯಡ್ಕ ಸೇತುವೆ ಮುಳುಗಡೆ ಮತ್ತು ಅಪಾಯಕಾರಿಯಾಗಿದೆ ಎಂದು ಕಳೆದ ವಾರದ ಹಿಂದೆ ಈ ಮಾರ್ಗದ ಬಸ್ ಸೇವೆಯನ್ನು ಜಿಲ್ಲಾಧಿಕಾರಿ ರದ್ದು ಮಾಡಿದ್ದರು. ಈ ಬಗ್ಗೆ ಸ್ಥಳೀಯರು ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವಂತೆ ಶಾಸಕ ಅಶೋಕ್ ರೈ ಅವರಲ್ಲಿ‌ಮನವಿ ಮಾಡಿದ್ದರು. ಬಸ್‌ ಇಲ್ಲದೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದನ್ನು ‌ಗಮನಿಸಿಸ ಶಾಸಕರು ಬಸ್ ಸೇವೆ ಆರಂಬಿಸುವಂತೆ ‌ಸೂಚನೆ ನೀಡಿದ್ದರು.‌ಅದರಂತೆ ನಾಳೆಯಿಂದ ಬಸ್ ಸೇವೆ ಆರಂಭವಾಗಲಿದೆ .

ಬೆಳಿಗ್ಗೆ 8 ಗಂಟೆಗೆ ಮಧ್ಯಾಹ್ನ 2 ಮತ್ತು ಸಂಜೆ 5.30 ಕ್ಕೆ ಗುಮ್ಮಟಗದ್ದೆಯಿಂದ ಬಸ್ಸು ಹೊರಡಲಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top