ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ನಟೋರಿಯಸ್ ಮಹಮ್ಮದ್ ಅಶ್ವಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪ್ರಕರಣ ಬೆಳಕಿಗೆ ಬಂದಿದೆ.

ನಟೋರಿಯಸ್ ಮಹಮ್ಮದ್ ಅಲ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಕೇಸು ಇವನ ಮೇಲೆ ಇದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಬಗ್ಗೆ ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ಕೊಟ್ಟಿದ್ದಾರೆ.





























 
 

ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನು ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ನಲ್ಲಿ ಇರಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top