ಬಸ್ – ಲಾರಿ ಭೀಕರ ಅಪಘಾತ l 9 ಮಂದಿ ಮೃತ್ಯು

ಕೋಲಾರ: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಬಸ್‌ಗೆ ಕೋಲಾರದ ಬಳಿ ಲಾರಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸದ್ಯ ಪೊಲೀಸ್‌ ತಂಡ ಸ್ಥಳಕ್ಕೆ ಭೇಟಿ ಕೊಟ್ಟು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top