ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ನೂತನ ಕಚೇರಿ ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರವರ ನೂತನ ಕಚೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಉದ್ಘಾಟನೆಗೊಂಡಿತು.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಶುಭಾರಂಭದಲ್ಲಿ ಭಾಗವಹಿಸಿ ಸಂಸದರಿಗೆ ಶುಭಹಾರೈಸಿದರು.

ಈ ಸಂದರ್ಭ ಪ್ರಸನ್ನ ಮಾರ್ತ, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ಪ್ರವೀಣ್ ಶೆಟ್ಟಿ ತಿಂಗಳಾಡಿ ಮೊದಲಾದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top