ವಿದ್ಯುತ್ ಶಾಕ್‍ ಗೆ ಯುವ ಕಬಡ್ಡಿ ಆಟಗಾರ ಮೃತ್ಯು

ಉಪ್ಪಿನಂಗಡಿ : ಪ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ.

ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top