ಭಾರೀ ಮಳೆಗೆ ಕೆರೆಯಂತಾದ ರಸ್ತೆ

ಪುತ್ತೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ನಗರದ ಖಾಸಗಿ ಬಸ್‍ ನಿಲ್ದಾಣದ ಬಳಿಯ ರಸ್ತೆಗಳಲ್ಲಿ ನೀರು ಹರಿದ ಪರಿಣಾಮ ಸಂಚಾರಕ್ಕೆ ತೊಡಕುಂಟಾಯಿತು.

ನೀರು ಹರಿದ ಪರಿಣಾಮ ಪರಿಸರ ಕೆರೆಯಂತಾಗಿತ್ತು.

ಈ ಪ್ರದೇಶದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇದ್ದರೂ ಚರಂಡಿ ಬ್ಲಾಕ್‍ ಆಗಿ ನೀರೆಲ್ಲಾ ರಸ್ತೆಯಲ್ಲಿ ಹರಿದಿದೆ. ವಾಹನ ಸವಾರರು, ಪಾದಚಾರಿಗಳು ನಡೆದಾಡಲು ಹರಸಾಹಸ ಪಡಬೇಕಾಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top