ಅನಾರೋಗ್ಯದಿಂದ ನಿಧನರಾದ ಮೂಡಂಬೈಲು ರಾದೀಪ್‍ ಪೂಜಾರಿ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ವಿಟ್ಲ : ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಿಧನರಾದ ಮೂಡಂಬೈಲು ನಿವಾಸಿ ರಾದೀಪ್ ಪೂಜಾರಿ ರವರ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಧೈರ್ಯ ತುಂಬಿದರು.

ಈ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರಸನ್ನ ಮಾರ್ತ, ರಘುನಾಥ್ ರೈ ಮತ್ತಿತ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top