ಪುತ್ತೂರು: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಕಬಕ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ, ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಗೌಡ ಮಹಿಳಾ ಸಂಘ ಹಾಗೂ ಒಕ್ಕಲಿಗ ಯುವ ಸಂಘದ ಸಹಕಾರದೊಂದಿಗೆ ಭತ್ತದ ಸಸಿ ನಾಟಿ ಕಾರ್ಯಕ್ರಮ ಜು.17 ರಂದು ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಶೇವಿರೆ ತಿಮ್ಮಪ್ಪ ಗೌಡರ ಗದ್ದೆಯಲ್ಲಿ ನಾಟಿ ಕಾರ್ಯಕ್ರಮ ನಡೆಯಲಿದೆ.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Pingback: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಮೂಲಕ ನಡೆಸಲಾದ ಭತ್ತದ ಸಸಿ ನಾಟಿ ಕಾರ್ಯಕ್ರಮ – ಒಕ್ಕಲಿಗ ಸ್ವ–ಸಹಾಯ ಟ್ರಸ್ಟ್ (