ಶೇಖರ್ ರಾವ್ ನಿಧನBy TEAM News Puttur / July 16, 2024 ಪುತ್ತೂರು: ಬಪ್ಪಳಿಗೆ ರಾಗಿಕುಮೇರಿ ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ನಿಧನರಾದರು. ಪುತ್ತೂರಿನ ಭಾರತ್ ಶೋ ರೂಮ್ ನಲ್ಲಿ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು. ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ನಿಧನ ಹೊಂದಿದರು. ಮೃತರಿಗೆ ಪತ್ನಿ,ಪುತ್ರ, ಇಬ್ಬರು ಪುತ್ರಿಯರಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram