ಎಲ್‍ ಪಿಜಿ ಸಾಗಾಟ ಮಾಡುತ್ತಿದ್ದ ಲಾರಿಯಿಂದ ಗ್ಯಾಸ್ ಸೋರಿಕೆ

ಬಂಟ್ವಾಳ : ಎಲ್‍ ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿದ್ದ ಗ್ಯಾಸ್ ಸಿಲಿಂಡರ್‍ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಾಟ ಮಾಡುತ್ತಿತ್ತು ಎನ್ನಲಾಗಿದೆ.

ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top