ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೂಡಿಯಾರು ಹೊಸಮನೆ : ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವ ಭಾವಿ ಸಭೆ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತುರಾಯ ರು ಪೂಜೆ ಯ ರೂಪುರೇಷೆ ಗಳ ಬಗ್ಗೆ ತಿಳಿಸಿದರು.

ಶ್ರೀ ವರಮಹಾಲಕ್ಷ್ಮಿ ಪೂಜೆಯ ಅಧ್ಯಕ್ಷರಾದ ಭವ್ಯ ರಾಘವೇಂದ್ರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ, ಹಾಗೂ ಗಣ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top