ಶಿರಾಡಿ ಘಾಟಿನಲ್ಲಿ ಎರಡನೇ ಬಾರಿ ಭೂಕುಸಿತ | ಮಣ್ಣಿನಲ್ಲಿ ಹೂತು ಹೋದ ಪೊಲೀಸ್ ವಾಹನ

ಸಕಲೇಶಪುರ :  ಮತ್ತೆ ಶಿರಾಡಿ ಘಾಟ್ ನಲ್ಲಿ  ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದಲ್ಲಿ ಪೊಲೀಸ್ ವಾಹನ ಸಿಲುಕಿಕೊಂಡಿದೆ.

 ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲೆ ಬಳಿ ಘಟನೆ ನಡೆದಿದು ಪೊಲೀಸರು ನಿಲ್ಲಿಸಿದ್ದ ವಾಹನದ ಬಳಿಯೇ ಭೂಕುಸಿತ ಸಂಭವಿಸಿದೆ.

KA-13 G-1713  ನಂಬರ್ ನ ಹೈವೇ ಪಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top