ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ವೀಡಿಯೋ ಚಿತ್ರಿಕರಣಕ್ಕೆ ಯತ್ನ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಉಪ್ಪಿನಂಗಡಿ: ಅನ್ಯಧರ್ಮದ ವ್ಯಕ್ತಿಯೊಬ್ಬ ಮಹಿಳೆಯ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ನಡೆದಿದೆ.

ಪೆರಿಯಡ್ಕ ನಿವಾಸಿ ರೆಹಮಾನ್ ಎಂಬಾತನನ್ನು ಗ್ರಾಮಸ್ಥರು ಹಿಡಿದರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂದರ್ಭ ಠಾಣೆಯಲ್ಲಿ ಅನೇಕ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top