ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಾಣಿ ಸಮೀಪದ ಬುಡೋಳಿ ಮಡಲದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ.

ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

































 
 

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top