ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು

ವಿಟ್ಲ: ಆಟೋ ರಿಕ್ಷಾ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ.

ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟ ರಿಕ್ಷಾ ಚಾಲಕ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top