ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಮಂಗಳೂರು: ಮಣ್ಣು ಜರಿದು ಬಿದ್ದ ಹಿನ್ನಲೆಯಲ್ಲಿ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ರೈಲು ಸಂಪರ್ಕ ಸ್ಥಗಿತಗೊಂಡಿದೆ.

ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದೆ.

ಈ ಪರಿಣಾಮ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್ ಪ್ರೆಸ್ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆ ಎನ್ನಲಾಗಿದ್ದು, ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top