ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರ ಅಶೋಕ್ ಎಲ್. ರಾವ್ ನಿಧನBy TEAM News Puttur / July 28, 2024 ಬೆಳ್ತಂಗಡಿ: ಬೆಳ್ತಂಗಡಿ ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಅಶೋಕ್ ರಾವ್ ಅವರು ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರರಾಗಿದ್ದರು. ಮೃತರು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram