14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್, ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ, ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ.

ಉಪಧ್ಯಾಕ್ಷರುಗಳಾಗಿ ವಿರೂಪಾಕ್ಷ ಭಟ್ ಮಚ್ಚಿಮಲೆ, ವಿ. ಪ್ರಭಾವತಿ ಬೊಳುವಾರು, ಸಚಿನ್ ಶೆಣೈ, ಮೋಹನ್ ಅತ್ಲಾಜೆ ಆಯ್ಕೆಯಾಗಿದ್ದಾರೆ. ಸಹ ಕಾರ್ಯದರ್ಶಿಗಳಾಗಿ ಜೀವನ್ ಆಚಾರ್ಯ ಬಲ್ನಾಡು, ಅನಿಲ್ ಇರ್ದೆ, ಶರಾವತಿ ರವಿನಾರಾಯಣ, ಶ್ರೀದೇವಿ ಪುತ್ತೂರು, ಸಹ ಕೋಶಾಧಿಕಾರಿಗಳಾಗಿ ಸಂದೀಪ್ ಸಿಂಗಾಣಿ, ಶೈಲೇಶ್ ನೈತಾಡಿ



































 
 

ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಈ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಪದಾಧಿಕಾರಿಗಳು, ಪ್ರಖಂಡದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top