ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಅಂಗರಕ್ಷಕನ ನೇಮಕ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಅವರಿಗೆ ಬೆದರಿಕೆ ಕರೆ ಬರುವ ಸಾಧ್ಯತೆ ಯ ಹಿನ್ನಲೆಯಲ್ಲಿ ಅಂಗರಕ್ಷಕನನ್ನು ನಿಯೋಜಿಸಲಾಗಿದೆ.


ರಾಜ್ಯ ಅಂಗರಕ್ಷಕ ಭದ್ರತಾ ಪುನರ್ ವಿಮರ್ಶನ ಸಮಿತಿ ಸೂಚನೆ ಮೇರೆಗೆ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ.


ದ.ಕ.ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಓರ್ವ ಅಂಗರಕ್ಷಕನನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top