ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಮಂಗಳೂರು ಶಾರದಾ ವಿದ್ಯಾಲಯದ ವತಿಯಿಂದ ನಡೆದ ’ಶಾರದಾ ಮಹೋತ್ಸವ’ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ ಲಭಿಸಿದೆ.

ಶಾಲಾ ವಿದ್ಯಾರ್ಥಿ ಅದ್ವಿತ್.ಜಿ ಬಾಲವರ್ಗದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಮತ್ತು ಶ್ರೀರಕ್ಷಾ ಕಿಶೋರವರ್ಗದ ಗೀತಕಂಠಪಾಠ ಸ್ಪರ್ಧೆಯಲ್ಲಿ –  ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top